ವೃದ್ಧರನ್ನೇ ಟಾರ್ಗೆಟ್ ಮಾಡಿ ಚೈನ್ ಸ್ನ್ಯಾಚಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್..!
ಬೆಂಗಳೂರು ಗ್ರಾಮಾಂತರ : ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಚೈನ್ ಸ್ನ್ಯಾಚಿಂಗ್ ಮಾಡುತ್ತಿದ್ದ ಆರೋಪಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸಪೆಕ್ಟರ್ ...
Read moreDetails












