ಪರಪುರುಷನ ಜೊತೆ ಇದ್ದರು ಎಂಬ ಕಾರಣಕ್ಕೆ ನಡು ರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ!
ದಾವಣಗೆರೆ: ಪರಪುರುಷನೊಂದಿಗೆ ಅನ್ಯಧರ್ಮೀಯ ಮಹಿಳೆಯೊಬ್ಬರು ಇದ್ದರು ಎಂಬ ಕಾರಣಕ್ಕೆ ಧರ್ಮಾಂಧರು ನಡುರಸ್ತೆಯಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ತಾವರೆಕೆರೆಯಲ್ಲಿ ...
Read moreDetails












