‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!
ತಿರುವನಂತಪುರಂ : ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ದೊಡ್ಡ ಮೊತ್ತ ಗಳಿಸಲು ವಿಫಲರಾದರೂ, ಸರಣಿಯ ಮುಂದಿನ ಪಂದ್ಯಗಳಲ್ಲಿ ಅವರು ಶತಕ ಸಿಡಿಸುವುದು ಖಚಿತ ...
Read moreDetailsತಿರುವನಂತಪುರಂ : ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ದೊಡ್ಡ ಮೊತ್ತ ಗಳಿಸಲು ವಿಫಲರಾದರೂ, ಸರಣಿಯ ಮುಂದಿನ ಪಂದ್ಯಗಳಲ್ಲಿ ಅವರು ಶತಕ ಸಿಡಿಸುವುದು ಖಚಿತ ...
Read moreDetailsಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಇನ್ನೊಂದು ದಿನ ಬಾಕಿ ಇರುವಂತೆಯೇ ಭಾರತ ತಂಡಕ್ಕೆ ಆತಂಕ ಎದುರಾಗಿದೆ. ನಾಯಕ ಶುಭ್ಮನ್ ಗಿಲ್ ಶುಕ್ರವಾರ ...
Read moreDetailsಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದ್ದು, ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೆ ...
Read moreDetailsಬೆಂಗಳೂರು : ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಸಂಜು ಸ್ಯಾಮ್ಸನ್ ಅವರನ್ನು ಇಂಗ್ಲೆಂಡ್ ಸರಣಿಯ ವೇಳೆ ತಂಡದಿಂದ ಹೊರಗಿಟ್ಟ ನಿರ್ಧಾರದ ಹಿಂದಿನ ಕಾರಣವನ್ನು ...
Read moreDetailsನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಸಜ್ಜಾಗುತ್ತಿರುವ ಬೆನ್ನಲ್ಲೇ, ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಬಗ್ಗೆ ಚರ್ಚೆ ಆರಂಭವಾಗಿದೆ. ...
Read moreDetailsಬೆಂಗಳೂರು : ಭಾರತೀಯ ಕ್ರಿಕೆಟ್ನ ಹಿರಿಯ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮೂರು ವರ್ಷಗಳ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ...
Read moreDetailsದುರ್ಬಾನ್ : ಸೆಪ್ಟೆಂಬರ್ 19, 2007. ಕ್ರಿಕೆಟ್ ಜಗತ್ತು ಎಂದಿಗೂ ಮರೆಯದ ಆ ದಿನಕ್ಕೆ ಇದೀಗ 19 ವರ್ಷ. ಚುಟುಕು ಕ್ರಿಕೆಟ್ನಲ್ಲಿ ಬ್ಯಾಟಿಂಗ್ನ ಅರ್ಥವನ್ನೇ ಬದಲಿಸಿದಂತಿದ್ದ ಆ ...
Read moreDetailsಬೆಂಗಳೂರು : ಜಪಾನ್ನ ನಾಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ಗೆ ತೆರಳಲು ಸಜ್ಜಾಗಿರುವ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಕೊನೆಯ ಕ್ಷಣದಲ್ಲಿ ಕಿಟ್ ಗೊಂದಲ ಎದುರಾಗಿದೆ. ಶ್ರೇಯಸ್ ಅಯ್ಯರ್ ...
Read moreDetailsಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 15 ವರ್ಷದ ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ಸಿಗದಿರುವ ಕುರಿತು ಭಾರತ ತಂಡದ ಮುಖ್ಯ ಕೋಚ್ ...
Read moreDetailsಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಐಸಿಸಿ ಟಿ20 ಅಂತಾರಾಷ್ಟ್ರೀಯ ಬ್ಯಾಟರ್ಗಳ ನೂತನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.