“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!
ನವ ದೆಹಲಿ: ಭಾರತೀಯ ಕ್ರಿಕೆಟ್‌ನ ದಂತಕಥೆ, ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರು ಟೀಮ್ ಇಂಡಿಯಾದ 15 ವರ್ಷದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಅವರ ನಿರ್ಭೀತ ...
Read moreDetails












