ಹಾಸನಾಂಬೆ ಹುಂಡಿ ಎಣಿಕೆ; 9 ದಿನಗಳಲ್ಲಿ 12.63 ಕೋಟಿ ಕಾಣಿಕೆ ಸಂಗ್ರಹ
ಹಾಸನ: ಹಾಸನಾಂಬೆ ದೇವಿ ದರ್ಶನ ಮುಕ್ತಾಯವಾಗಿದ್ದು, 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20.4 ಲಕ್ಷ ಭಕ್ತರು ಈ ...
Read moreDetailsಹಾಸನ: ಹಾಸನಾಂಬೆ ದೇವಿ ದರ್ಶನ ಮುಕ್ತಾಯವಾಗಿದ್ದು, 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20.4 ಲಕ್ಷ ಭಕ್ತರು ಈ ...
Read moreDetailsಹಾಸನ:ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನದ ಹಾಸನಾಂಬೆ ಬಾಗಿಲು ಮುಚ್ಚಲಾಗಿದೆ. ಹೀಗಾಗಿ ಒಂದು ವಾರ ಭಕ್ತರ ತಂಡು ತಾಯಿಯ ದರ್ಶನಕ್ಕೆ ಹರಿದು ಬಂದಿತ್ತು. 11 ದಿನಗಳಿಂದ ನಡೆಯುತ್ತಿದ್ದ ...
Read moreDetailsಹಾಸನ: ಹಾಸನಾಂಬೆ (Hasanaamba) ದೇವಿ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬರುತ್ತಿದೆ. ವರ್ಷದಲ್ಲಿ ಒಂಭತ್ತು ದಿನ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ...
Read moreDetailsಹಾಸನ: ಹಾಸನಾಂಬೆ ತಾಯಿಯ ದರ್ಶನಕ್ಕೆ ಜನ ಸಾಗರ ಹರಿದು ಬರುತ್ತಿದೆ. ಸಾರ್ವಜನಿಕ ದರ್ಶನದ ಮೊದಲ ದಿನವೇ ಜನರು ಸಾಗರೋಪಾದಿಯಲ್ಲಿ ಹರಿದು ಬಂದಿದ್ದರು. ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ ...
Read moreDetailsಹಾಸನ : ಹಾಸನಾಂಬೆ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ನಿರಂತರ ಮಳೆಯ ಮಧ್ಯೆಯೂ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಡಳಿತದೊಂದಿಗೆ ಸಂಘ, ಸಂಸ್ಥೆಗಳು ಹಾಗೂ ಹಾಸನಾಂಬೆ ಮಕ್ಕಳು ತಂಡದ ಸದಸ್ಯರು ...
Read moreDetailsಎಚ್ ಪಿಝಡ್ ಆ್ಯಪ್ ಹಗರಣದಲ್ಲಿ ಇಡಿ ವಿಚಾರಣೆ ಎದುರಿಸಿರುವ ನಟಿ ತಮನ್ನಾ ಭಾಟಿಯಾ ದೇವರ ಮೊರೆ ಹೋಗಿದ್ದಾರೆ. ಆಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಹೆಸರು ತಳಕು ಹಾಕಿಕೊಂಡಿದೆ. ...
Read moreDetailsಬೆಂಗಳೂರು: ತಿರುಪತಿ ಪ್ರಸಾದದಲ್ಲಿ ಕೊಬ್ಬಿನಾಂಶ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ನಂದಿನಿ ಬ್ರ್ಯಾಂಡ್ ತುಪ್ಪಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಟಿಟಿಡಿ ಮಂಡಳಿ ಹೆಚ್ಚುವರಿ ತುಪ್ಪ ...
Read moreDetailsಅಯೋಧ್ಯೆ: ಅಯೋಧ್ಯೆ ರಾಮನ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಹೀಗಾಗಿ ರಾಮ ಮಂದಿರದ ಬಾಕಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ವರ್ಷದ ಅಂತ್ಯಕ್ಕೆ ಎಲ್ಲ ಕಾರ್ಯಗಳನ್ನು ...
Read moreDetailsತೆಲುಗು ಸ್ಟಾರ್ ನಟ ಜೂ ಎನ್ ಟಿಆರ್ ಕರುನಾಡ ಪ್ರವಾಸದಲ್ಲಿದ್ದು, ಇಂದು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ. ಸ್ಟಾರ್ ನಟ ಶನಿವಾರವಷ್ಟೇ ಪತ್ನಿ ಮತ್ತು ತಾಯಿಯ ...
Read moreDetailsಇತ್ತೀಚೆಗೆ ಮೋಸ ಮಾಡುವವರು ಯಾವ ರೀತಿ ಮಾಡುತ್ತಾರೆ ಎಂಬುವುದನ್ನೇ ಊಹಿಸಿಕೊಳ್ಳುವುದು ಅಸಾಧ್ಯವಾಗುತ್ತಿದೆ. ಆನ್ ಲೈನ್ ವಂಚಕರಂತೂ ಯಾವ ರೀತಿ ಯಾಮಾರಿಸುತ್ತಾರೆ ಎಂಬುವುದೂ ತಿಳಿಯುವುದಿಲ್ಲ. ಡಿಜಟಲೀಕರಣ ಎಷ್ಟು ಉಪಯುಕ್ತವೋ? ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.