ನಾಲ್ಕನೇ ದಿನಕ್ಕೆ ಕಾಲಿಟ್ಟ ಸಮರ
ಪೂರ್ವ ಏಷ್ಯಾ ರಾಷ್ಟ್ರಗಳಾದ ಥಾಯ್ಲೆಂಡ್ ಹಾಗೂ ಕಾಂಬೋಡಿಯಾ ಗಡಿ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳ ನಡುವೆ ಪರಸ್ಪರ ವಾಯುದಾಳಿ ನಡೆಯುತ್ತಿದ್ದು, ಬಾಂಬ್ ಗಳು ಅಬ್ಬರಿಸುತ್ತಿವೆ. ...
Read moreDetailsಪೂರ್ವ ಏಷ್ಯಾ ರಾಷ್ಟ್ರಗಳಾದ ಥಾಯ್ಲೆಂಡ್ ಹಾಗೂ ಕಾಂಬೋಡಿಯಾ ಗಡಿ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳ ನಡುವೆ ಪರಸ್ಪರ ವಾಯುದಾಳಿ ನಡೆಯುತ್ತಿದ್ದು, ಬಾಂಬ್ ಗಳು ಅಬ್ಬರಿಸುತ್ತಿವೆ. ...
Read moreDetailsನಟ ದರ್ಶನ್ (Darshan) ಥಾಯ್ಲೆಂಡ್ ನಲ್ಲಿ ಜಾಲಿ ಮೂಡ್ ನಲ್ಲಿದ್ದಾರೆ. ಎಲ್ಲ ಜಂಜಡ ಹಾಗೂ ಒತ್ತಡ ಮರೆತು ಥಾಯ್ಲೆಂಡ್ ನಲ್ಲಿ ಸುತ್ತಾಡುತ್ತಿದ್ದಾರೆ. ಥಾಯ್ಲೆಂಡ್ ನಲ್ಲಿ ಸಿನಿಮಾದ ಹಾಡಿನ ...
Read moreDetailsಫುಕೆಟ್ (ಥೈಲ್ಯಾಂಡ್): ಥೈಲ್ಯಾಂಡ್‌ನ ಫುಕೆಟ್‌ನಲ್ಲಿರುವ 'ಟೈಗರ್ ಕಿಂಗ್‌ಡಮ್'ಗೆ ಭೇಟಿ ನೀಡಿದ್ದ ಭಾರತೀಯ ಪ್ರವಾಸಿಯೊಬ್ಬರು ಹುಲಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದಾಗ ಭಯಾನಕ ಘಟನೆಯೊಂದು ನಡೆದಿದೆ. ಹುಲಿಯು ಅನಿರೀಕ್ಷಿತವಾಗಿ ಆ ...
Read moreDetailsನೇಪಿಟಾವ್: ಮ್ಯಾನ್ಮಾರ್ (Myanmar Earthquake) ಮತ್ತು ಥಾಯ್ಲೆಂಡ್ (Thailand) ಬ್ಯಾಂಕಾಕ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವನ್ನು ವಿಜ್ಞಾನಿಗಳು ಬರೋಬ್ಬರಿ 334 ಅಣು ಬಾಂಬ್ ಗಳಿಗೆ ಹೋಲಿಕೆ ಮಾಡಿದ್ದಾರೆ. ...
Read moreDetailsನೇಪಿಟಾವ್: ಮ್ಯಾನ್ಮಾರ್ ನಲ್ಲಿ (Myanmar Earthquake) ಎರಡು ಬಾರಿ ಪ್ರಭಲ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 144ಕ್ಕೆ ಏರಿಕೆಯಾಗಿದೆ. ಅಲ್ಲದೇ, 732 ಜನರು ಗಾಯಗೊಂಡಿದ್ದಾರೆ. ಹೀಗಾಗಿ ತುರ್ತು ...
Read moreDetailsಮಾರ್ಚ್ 28, 2025 ರ ಶುಕ್ರವಾರದಂದು ಮಯನ್ಮಾರ್‌ನಲ್ಲಿ ಸಂಭವಿಸಿದ ಎರಡು ಭಾರೀ ಭೂಕಂಪಗಳು—7.7 ಮತ್ತು 6.4 ತೀವ್ರತೆಯ—ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿ ಸಹ ತೀವ್ರ ಪರಿಣಾಮ ಬೀರಿವೆ. ಈ ...
Read moreDetailsಮೈಸೂರು: ಥೈಲ್ಯಾಂಡ್ ನಿಂದ ಯುವತಿ ಕರೆ ತಂದು ವೇಶ್ಯಾವಾಟಿಕೆಗೆ ದೂಡಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮೈಸೂರಿನಲ್ಲಿ (Mysore) ನಡೆದಿದೆ. ರತನ್ ...
Read moreDetailsಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ(Thailand) ಸಲಿಂಗ ವಿವಾಹ (Same-sex marriage )ಕಾನೂನು ಗುರುವಾರದಿಂದ ಜಾರಿಗೆ ಬಂದಿದ್ದು, ಸಾವಿರಾರು ಮಂದಿ ತೃತೀಯ ಲಿಂಗಿ(LGBTQ+)ಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಅನೇಕ ದಂಪತಿಗಳು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.