ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ತೀವ್ರ ಜ್ವರ | ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು : ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅವರು, ವೈರಲ್ ಫೀವರ್ ಹಿನ್ನೆಲೆ ...
Read moreDetails


















