ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!
ಲೂಧಿಯಾನ: ಸಿನಿಮೀಯ ಶೈಲಿಯ ಸಾಹಸವೆಂಬಂತೆ, ಆಸ್ಟ್ರೇಲಿಯಾದಿಂದ ಇತ್ತೀಚೆಗಷ್ಟೇ ಭಾರತಕ್ಕೆ ಮರಳಿದ್ದ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ತಮ್ಮನ್ನು ಲೂಟಿ ಮಾಡಲು ಬಂದಿದ್ದ ದರೋಡೆಕೋರರನ್ನೇ ಅಟ್ಟಾಡಿಸಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ...
Read moreDetails












