ಕೋಲಾರ ಟಿಕೆಟ್ ಗಾಗಿ ಎರಡು ಬಣಗಳ ಮಧ್ಯೆ ಜಗಳ ಮೂರನೇಯವರಿಗೆ ಲಾಭ!
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ. ಗೌತಮ್ ಕಣಕ್ಕೆ ಇಳಿಯಲಿದ್ದಾರೆ. ಕೆ.ವಿ ಗೌತಮ್ ಅವರಿಗೆ ಟಿಕೆಟ್ ನೀಡುವ ...
Read moreDetailsಕೋಲಾರ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ. ಗೌತಮ್ ಕಣಕ್ಕೆ ಇಳಿಯಲಿದ್ದಾರೆ. ಕೆ.ವಿ ಗೌತಮ್ ಅವರಿಗೆ ಟಿಕೆಟ್ ನೀಡುವ ...
Read moreDetailsಸೆಲೆಬ್ರಿಟಿಯಾಗಿದ್ದರೂ ಸಾಕಷ್ಟು ವಿವಾದಗಳು ಇವರ ಸುತ್ತ ಹೆಣೆದುಕೊಂಡಿವೆ. ಹೀಗಾಗಿಯೇ ಇವರನ್ನು ಮಹಾ ಗಟ್ಟಿಗಿತ್ತಿ ಅಂತಾನೇ ಹಲವರು ಕರೆಯೋದು. ಈ ಗಟ್ಟಿಗಿತ್ತಿಯನ್ನು ಹಲವರು ಟಾರ್ಗೆಟ್ ಮಾಡಿ ಹಣಿಯಲು ಎಷ್ಟೇ ...
Read moreDetailsಹೆಸರಿನಂತೆ ಅಲ್ಲಿ ಸುಂದರ ಬದುಕಿನ ಸಂದೇಶ ಖಾಲಿಯಾಗಿಯೇ ಇತ್ತು. ಬಡವರ ನಲುಗಾಟ, ಮಹಿಳೆಯರ ಮೇಲಿನ ದೌರ್ಜನ್ಯ ಮಿತಿ ಮೀರಿತ್ತು. ಅಲ್ಲಿ ತೋಳ್ಬಲದ ಆಕ್ರಮಣಕ್ಕೆ ನಲುಗಿದವರು… ಆಸ್ತಿ ಕಳೆದುಕೊಂಡವರ ...
Read moreDetailsಟಿಕೆಟ್ ಸಿಗದಿರುವುದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶಮೂರ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ತಮಿಳುನಾಡು ಸಂಸದ ಗಣೇಶಮೂರ್ತಿಗೆ ಡಿಎಂಕೆ ಟಿಕೆಟ್ ನಿರಾಕರಿಸಿತ್ತು. ಎರಡು ಬಾರಿ ಸಂಸದರಾಗಿದ್ದ ಅವರಿಗೆ ...
Read moreDetailsಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿದ್ದು, ಸಚಿವ ಕೆ.ಎಚ್. ಮುನಿಯಪ್ಪ ಅವರ ಅಳಿಯನಿಗೆ ಟಿಕೆಟ್ ನೀಡಿದರೆ, ರಾಜೀನಾಮೆ ನೀಡುವುದಾಗಿ ಶಾಸಕರು ಹಾಗೂ ಪರಿಷತ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಸ್ ಕಂಡಕ್ಟರ್ ಮಹಿಳೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಟಿಕೆಟ್ ವಿಚಾರವಾಗಿ ಮಹಿಳೆಯ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ...
Read moreDetailsದೆಹಲಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದೆ. ತಮಿಳುನಾಡು ಹಾಗೂ ರಾಜಸ್ಥಾನದಿಂದ ಐವರು ಅಭ್ಯರ್ಥಿಗಳನ್ನು ಹೆಸರಿಸಿದೆ. ಇತ್ತೀಚಿನ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಎಐಸಿಸಿಯು ಇಂದು 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಈ ಮೂಲಕ ...
Read moreDetailsರಾಯಚೂರು: ಕೊಪ್ಪಳ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು ಸುರಿಸಿದ್ದಾರೆ. ಸಿಂಧನೂರಿನಲ್ಲಿ ನೂತನ ರೈಲು ಆರಂಭ ಕಾರ್ಯಕ್ರಮದಲ್ಲಿ ಭಾವುಕರಾದ ಅವರು, ಕಾರ್ಯಕರ್ತರ ಎದುರೇ ...
Read moreDetailsದೆಹಲಿ: ಲೋಕಸಭೆ ಚುನಾವಣೆಯ ಕಾವು ರಂಗೇರಿದ್ದು, ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹರಿಯಾಣ ರಾಜ್ಯದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.