ಏರ್ ಶೋ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ!
ಬೆಂಗಳೂರು: ಇಲ್ಲಿನ ಯಲಂಹಕದಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2025’ (Aero India 2025) ಉತ್ತಮವಾಗಿ ನಡೆಯುತ್ತಿದ್ದು, ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರಿಗೆ ...
Read moreDetailsಬೆಂಗಳೂರು: ಇಲ್ಲಿನ ಯಲಂಹಕದಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2025’ (Aero India 2025) ಉತ್ತಮವಾಗಿ ನಡೆಯುತ್ತಿದ್ದು, ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರಿಗೆ ...
Read moreDetailsಬೆಂಗಳೂರು: ದರ ಏರಿಕೆ ಮಾಡಿ ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಮಂದಿಗೆ ಶಾಕ್ ನೀಡಿತ್ತು. ಈಗ ಬೆಂಗಳೂರಿಗರೇ ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ.ಫೆ. 9ರಿಂದ ಮೆಟ್ರೋ ದರ ...
Read moreDetailsಅಭಿಮಾನಿ ದಂಪತಿಗೆ ಶಾಕ್!ಮುಂಬೈ: ಭಾರತದಲ್ಲಿ ಕೋಲ್ಡ್ ಪ್ಲೇ(Coldplay) ಸಂಗೀತ ಕಾರ್ಯಕ್ರಮ ಘೋಷಣೆ ಆದಾಗಿನಿಂದ ಕಾರ್ಯಕ್ರಮದ ದುಬಾರಿ ಟಿಕೆಟ್ ದರ, ಅದಕ್ಕಾಗಿ ಮುಗಿಬೀಳುತ್ತಿರುವ ಸಂಗೀತ ಪ್ರೇಮಿಗಳು ಭಾರೀ ಸುದ್ದಿಯಾಗುತ್ತಿದ್ದಾರೆ. ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದೆ. ಸಾರಿಗೆ ಸಿಬ್ಬಂದಿಗೆ ನಗದು ರಹಿತ ...
Read moreDetailsಬೆಂಗಳೂರು: ಕೆಎಸ್ ಆರ್ ಟಿಸಿ ಟಿಕೆಟ್ ದರ ಏರಿಕೆ ಮಾಡಿದ್ದಕ್ಕೆ ಬಿಜೆಪಿಯಿಂದ ವಿನೂತನ ಪ್ರತಿಭಟನೆ ನಡೆಯಿತು.ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಗುರುವಾರವಷ್ಟೇ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ. 15ರಷ್ಟು ಏರಿಕೆ ಮಾಡಿದೆ. ಈ ಮಧ್ಯೆ ಸಾರಿಗೆ ಸಿಬ್ಬಂದಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಶೇ. 15ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೊಂದಿಗೆ ವಿರೋಧ ಪಕ್ಷಗಳು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿವೆ. ಈ ಮಧ್ಯೆ ...
Read moreDetailsಬೆಂಗಳೂರು: ಕೊನೆಗೂ ಬಸ್ ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು ಎಂದಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಸ್ ಪ್ರಯಾಣ ...
Read moreDetailsಚಾಮರಾಜನಗರ: ಶಕ್ತಿ ಯೋಜನೆ (Shakti Scheme) ಜಾರಿಯಾಗಿ ಒಂದು ವರ್ಷ ಕಳೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ, ಈಗ ಮಹಿಳೆಯರಿಗೆ ...
Read moreDetailsಹಾವೇರಿ: ನಾನು ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಗೆ ಯಾರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿಲ್ಲ. ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.