8 ಜನ ಹಾಲಿ ಸಂಸದರಿಗಿಲ್ಲ ಟಿಕೆಟ್; 5 ಕ್ಷೇತ್ರ ಕಗ್ಗಂಟು! 3 ಜೆಡಿಎಸ್ ಪಾಲು!
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇದರಲ್ಲಿ ಅಚ್ಚರಿಯ ಹೆಸರಿದ್ದು, ಹಲವರು ಟಿಕೆಟ್ ವಂಚಿತರಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳ ...
Read moreDetails