ಏಷ್ಯಾ ಕಪ್: ಭಾರತ-ಪಾಕ್ ಪಂದ್ಯದ ಟಿಕೆಟ್ ಅಧಿಕೃತ ಬಿಡುಗಡೆಗೂ ಮುನ್ನವೇ ಕಪ್ಪು ಮಾರುಕಟ್ಟೆಯಲ್ಲಿ ₹15 ಲಕ್ಷಕ್ಕೆ ಮಾರಾಟ!
ನವದೆಹಲಿ/ದುಬೈ: ಒಂದು ಕಡೆ ಭಾರತ-ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯವನ್ನು ಬಹಿಷ್ಕರಿಸಬೇಕೆಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಈ ಹೈ-ವೋಲ್ಟೇಜ್ ಪಂದ್ಯದ ಟಿಕೆಟ್‌ಗಳಿಗೆ ಬೇಡಿಕೆ ಮುಗಿಲು ...
Read moreDetails