ತಿಮ್ಮಪ್ಪನ ದರ್ಶನ ಪಡೆದ ಶಿವಣ್ಣ ದಂಪತಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಸಮೇತ ತಿರುಪತಿಗೆ ಭೇಟಿ ಕೊಟ್ಟು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಿವರಾಜ್ ಕುಮಾರ್, ಕ್ಯಾನ್ಸರ್ ...
Read moreDetailsಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಸಮೇತ ತಿರುಪತಿಗೆ ಭೇಟಿ ಕೊಟ್ಟು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಿವರಾಜ್ ಕುಮಾರ್, ಕ್ಯಾನ್ಸರ್ ...
Read moreDetailsಚಿಕ್ಕಬಳ್ಳಾಪುರ: ತಿರುಪತಿಗೆ ಹೋಗಿ ಬರುತ್ತಿದ್ದ ಟಿಟಿ ವಾಹನ ಭೀಕರವಾಗಿ ಅಪಘಾತಗೊಂಡಿದ್ದು, ಮೂವರು ಸಾವನ್ನಪ್ಪಿ, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ ಮೂವರು ಸ್ಥಳದಲ್ಲೇ ...
Read moreDetailsತಿರುಮಲ: ಕೋಟ್ಯಂತರ ಭಕ್ತರ ಆರಾಧ್ಯ ದೈವ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಬರುವ ಯಾತ್ರಾರ್ಥಿಗಳಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಿ ಇನ್ನು ಮತ್ತಷ್ಟು ಆಪ್ತವಾಗಲಿದೆ! ವಿಶ್ವ ...
Read moreDetailsಬೆಂಗಳೂರು: ಉಂಡ ಮನೆಗೆ ದ್ರೋಹ ಬಗೆದು ಚಿನ್ನಾಭರಣ ದೋಚಿರುವ ಹಲವಾರು ಘಟನೆಗಳು ಇತ್ತೀಚೆಗೆ ಬೆಳಕಿಗೆ ಬರುತ್ತಲೇ ಇವೆ. ಈಗ ಮತ್ತೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.ಬೆಂಗಳೂರಿನ ಹೆಚ್ಎಎಲ್ ...
Read moreDetailsಅಗ್ನಿ ಪ್ರಮಾದದಲ್ಲಿ ಸಿಲುಕಿ ಬಚಾವ್ ಆದ ಮಗನಿಗಾಗಿ ಪವನ್ ಕಲ್ಯಾಣ್ ಪತ್ನಿ ಹರಕೆ ತೀರಿಸಿದ್ದಾರೆ. ಸಿಂಗಾಪುರದಿಂದ ಹಿಂಗಿರುಗುತ್ತಿದ್ದಂತೆ ತಿರುಮಲದಲ್ಲಿ ವೆಂಕಟೇಶ್ವರನ ದರ್ಶನ ಪಡೆದ ಅನ್ನಾ ಲೆಜ್ನೆವಾ ಮುಡಿ ...
Read moreDetailsಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಅಗ್ನಿ ಅವಘಡಕ್ಕೆ ಸಿಲುಕಿದ ಸುದ್ದಿ ಹೊರ ಬಿದ್ದಿತ್ತು. ಆದರೆ, ಅದೃಷ್ಟವಶಾತ್ ಆ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಈಗ ...
Read moreDetailsತಿರುಮಲ: ತಿರುಪತಿ ದೇವಸ್ಥಾನದ ಲಡ್ಡು (Tirupati Laddu) ತಯಾರಿಕೆ ಪ್ರಕ್ರಿಯೆಯಲ್ಲಿ ಪ್ರಾಣಿಗಳ ಟ್ಯಾಲೊ ಬಳಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದೆ. ಭೋಲೆ ಬಾಬಾ ಡೈರಿಯ ...
Read moreDetailsತಿರುಪತಿ :- ಜನವರಿ 10 ರಂದು ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರ ದಂಡೇ ತಿರುಪತಿಯ ತಿರುಮಲವಾಸನ ದರ್ಶನಕ್ಕೆ ಅಗಮಿಸುತ್ತಿದ್ದಾರೆ. ಶತಾಯಗತಾಯ ವೈಕುಂಠ ಏಕಾದಶಿದಂದು ಶ್ರೀನಿವಾಸನ ದರ್ಶನ ಪಡೆದು, ...
Read moreDetailsವಿಶ್ವ ವಿಖ್ಯಾತ ತಿರುಪತಿ ತಿಮ್ಮಪ್ಪ ದೇವಸ್ಥಾನದ ಬಳಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಭಕ್ತರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಗಳಿಗೆ ...
Read moreDetailsಮಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ತಿರುಪತಿ ಮಾದರಿಯಲ್ಲಿ ದರ್ಶನ ಸರತಿ ವ್ಯವಸ್ಥೆಗೆ ಚಿಂತನೆ ನಡೆದಿದೆ. ಈ ನಿಟ್ಟಿನಲ್ಲಿ ನೂತನ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಭಕ್ತರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.