ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಪ್ರದರ್ಶನ
ರಾಜ್ ಬಿ ಶೆಟ್ಟಿ ನಿರ್ಮಾಣದ ಸು ಫ್ರಮ್ ಸೋ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಈ ಸಿನಿಮಾ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಆಯ್ಕೆಗೊಂಡಿದೆ. ...
Read moreDetails












