ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ| ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ!
ಪಾಟ್ನಾ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ. ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಚಲಿಸುತ್ತಿದ್ದ ವಂದೇ ...
Read moreDetails