ಪ್ರಾಧ್ಯಾಪಕಿಯಾಗಿ ನೇಮಕಗೊಂಡ ತೃತೀಯ ಲಿಂಗಿ
ಬಳ್ಳಾರಿ: ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು (Transgender) ಪ್ರಧ್ಯಾಪಕಿಯಾಗಿ ನೇಮಕಗೊಂಡಿದ್ದಾರೆ. ಬಳ್ಳಾರಿ ವಿಶ್ವವಿದ್ಯಾಲಯದ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಹೊಸದೊಂದು ಇತಿಹಾಸ ಬರೆದಿದ್ದಾರೆ. ಜಿಲ್ಲೆಯ ಕುರುಗೋಡು ...
Read moreDetails