ವರುಣಾರ್ಭಟ: ಮನೆಗಳಿಗೆ ನುಗ್ಗಿದ ಯಮುನಾ ನೀರು, ಗುರುಗ್ರಾಮದಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
ಗುರುಗ್ರಾಮ: ಉತ್ತರ ಭಾರತದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ದೆಹಲಿ-ಎನ್‌ಸಿಆರ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗುರುಗ್ರಾಮದ ರಸ್ತೆಗಳು ಜಲಾವೃತವಾಗಿದ್ದು, ದೆಹಲಿ-ಗುರುಗ್ರಾಮ ಎಕ್ಸ್‌ಪ್ರೆಸ್‌ವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ...
Read moreDetails