“8 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು”: ಭಾರತ-ಪಾಕ್ ಸಂಘರ್ಷದ ಬಗ್ಗೆ ಮತ್ತೆ ಕಥೆ ಕಟ್ಟಿದ ಟ್ರಂಪ್!
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ತಾವೇ ಕಾರಣ ಎಂಬ ತಮ್ಮ ರಾಗವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದುವರಿಸಿದ್ದಾರೆ. ನನ್ನಿಂದಾಗಿಯೇ ಯುದ್ಧ ನಿಂತಿತು ...
Read moreDetails





















