ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ಐಎಸ್ಎಸ್) 25 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವೈದ್ಯಕೀಯ ಕಾರಣಗಳಿಗಾಗಿ ಗಗನಯಾತ್ರಿಗಳನ್ನು ಅವಧಿಗಿಂತ ಮುನ್ನವೇ ಭೂಮಿಗೆ ಮರಳಿ ಕರೆತರಲಾಗುತ್ತಿದೆ. ...
Read moreDetails












