ಕುಚಿಕುಗಳ ಮಧ್ಯೆ ಫುಲ್ ಫೈಟ್ | ಗಿಲ್ಲಿ ವಿರುದ್ಧವೇ ತಿರುಗಿ ಬಿದ್ಲು ವಂಶದ ಕುಡಿ
ದೊಡ್ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಮಾರಾಮಾರಿ ಜೋರಾಗಿದೆ. ವಂಶದ ಕುಡಿಯೇ ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದೆ. ರಘು ಕೂಡ ಗಿಲ್ಲಿ ವಿರುದ್ಧವೇ ಕೂಗಾಡಿದ್ದಾರೆ. ಗಿಲ್ಲಿ ಕೂಡ ಈಗ ಅಬ್ಬರಿಸಿದ್ದಾರೆ. ...
Read moreDetails












