ಹಿಂಸಾಚಾರಕ್ಕೆ ತಿರುಗಿದ ದಿಲ್ಲಿ ಮಾಲಿನ್ಯ ವಿರೋಧಿ ಪ್ರತಿಭಟನೆ : ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ದಾಳಿ, ನಕ್ಸಲ್ ನಾಯಕ ‘ಹಿಡ್ಮಾ’ ಪರ ಘೋಷಣೆ
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭಾನುವಾರ ಸಂಜೆ ವಾಯುಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯು ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಹಿಂಸಾಚಾರದ ಸ್ವರೂಪ ಪಡೆದಿದೆ. ಶಾಂತಿಯುತವಾಗಿ ಆರಂಭವಾದ ...
Read moreDetails












