ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಬಜಾಜ್ ಚೇತಕ್ ಹೊಸ ಮೈಲಿಗಲ್ಲು: 5 ಲಕ್ಷಕ್ಕೂ ಅಧಿಕ ಯುನಿಟ್ ಮಾರಾಟ
ಬೆಂಗಳೂರು: ಬಜಾಜ್ ಆಟೋ ತನ್ನ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ 'ಚೇತಕ್' ಮಾರಾಟದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. 2020ರ ಜನವರಿಯಲ್ಲಿ ಮಾರುಕಟ್ಟೆಗೆ ಬಂದಾಗಿನಿಂದ ಇಲ್ಲಿಯವರೆಗೆ 5,10,000ಕ್ಕೂ ಅಧಿಕ ಚೇತಕ್ ...
Read moreDetails