ಬೆಂಗಳೂರಲ್ಲಿ ಘೋರ ದುರಂತ.. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ಸಾವು!
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದ 13 ಮೂರನೇ ಪ್ಲೋರ್‌ನಿಂದ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ಸರ್ಜಾಪುರ ರಸ್ತೆಯ ಬೆಳ್ಳಂದೂರಿನಲ್ಲಿ ನಡೆದಿದೆ. ...
Read moreDetails