ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್!
ಮೈಸೂರು : ಕಬಿನಿ ಹಿನ್ನೀರು ಕಾಡಂಚಿನ ಪ್ರದೇಶದಲ್ಲಿ ವನ್ಯಜೀವಿಗಳಮ್ನ ಬೇಟೆಯಾಡುತ್ತಿದ್ದ ಇಬ್ಬರನ್ನು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆ ಸೋಮವಾರ ...
Read moreDetails












