ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿ: ಬಿಜೆಪಿ ಪೂರ್ವಭಾವಿ ಸಭೆ
ಕುಂದಾಪುರ : ಬಿಜೆಪಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ...
Read moreDetailsಕುಂದಾಪುರ : ಬಿಜೆಪಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ...
Read moreDetailsಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಅವರ ಮನೆಗೆ ಭಾರಿ ಮಳೆ ಪರಿಣಾಮವಾಗಿ ಹಾನಿಯಾಗಿದೆ.ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ...
Read moreDetailsಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ...
Read moreDetailsಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜು. 31ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶಿಸಿದೆ. ಎರಡನೇ ಹೆಚ್ಚುವರಿ ಜಿಲ್ಲಾ ...
Read moreDetailsಗಂಗೊಳ್ಳಿ ದೋಣಿ ದುರಂತದಲ್ಲಿ ಮಡಿದ ಮೀನುಗಾರರಿಗೆ ಸಚಿವ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೋಣಿ ದುರಂತದಲ್ಲಿ ...
Read moreDetailsಉಡುಪಿ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ...
Read moreDetailsಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ...
Read moreDetailsಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಸ್ಥಳಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಉಡುಪಿ ಚಿಕ್ಕಮಗಳೂರು ...
Read moreDetailsಮನೆಯಲ್ಲಿದ್ದ ವೇಳೆ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿಸೋಜಾ ...
Read moreDetailsಪಾರ್ಕ್ ನಲ್ಲಿ ಸ್ಥಾಪಿಸಲಾದ ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.