ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Udupi

ಉಡುಪಿ | ಬಾವಿಗೆ ಬಿದ್ದು ಗಂಡು ಚಿರತೆ ಸಾವು

ಉಡುಪಿ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾರಾಯಣಶೆಟ್ಟಿಯವರ ತೋಟದಲ್ಲಿನ ಬಾವಿಯಲ್ಲಿ ಚಿರತೆ ಬಿದ್ದಿದ್ದು, ...

Read moreDetails

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸಿದ್ದಾಪುರ ಸರ್ಕಲ್ ಬಳಿ ಇಂದು ಜನಾಗ್ರಹ ಸಭೆ ಹಾಗೂ ಭಾರೀ ...

Read moreDetails

ಉಡುಪಿ | ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ, ಇನ್ಮುಂದೆ ವಸ್ತ್ರ ಸಂಹಿತೆ ಜಾರಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠವು ಎಲ್ಲಾ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ಪರ್ಯಾಯ ಶಿರೂರು ಮಠ ಹೊರಡಿಸಿದ ಈ ನಿರ್ದೇಶನವು ಜನವರಿ 19 ಸೋಮವಾರದಿಂದ ಜಾರಿಗೆ ...

Read moreDetails

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿ: ಕರಾವಳಿ ನಾಡಹಬ್ಬವೆಂದೆ ಖ್ಯಾತಿ ಪಡೆದಿರುವ ಉಡುಪಿ ಪರ್ಯಾಯ ಬಹಳ ಅದ್ದೂರಿಯಾಗಿ ನೆರವೇರಿತು. ಇಪ್ಪತ್ತರ ಆಸುಪಾಸಿನಲ್ಲಿರುವ ಶಿರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಸರ್ವಜ್ಞ ಪೀಠಾರೋಹಣ ಅಲಂಕರಿಸಿದ್ದಾರೆ. ...

Read moreDetails

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ!

ಉಡುಪಿ: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಹಾಗೂ ವಾಟ್ಸಾಪ್‌ನಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. (ಭಾ.ಆ.ಸೇ) ಅವರ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಜಿಸಿ ಹಣ ...

Read moreDetails

ಉಡುಪಿ | ರಾತ್ರಿ ವೇಳೆ 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶವಾಗಿ ಬದುಕುಳಿದ ವ್ಯಕ್ತಿ!

ಉಡುಪಿ: ಕಾರ್ಕಳ ತಾಲ್ಲೂಕಿನ ಪುತ್ತಿಗೆ ಪದವು ಎಂಬಲ್ಲಿ ಸುಮಾರು 30 ಅಡಿ ಅಳದ ತೆರದ ಬಾವಿಯೊಂದಕ್ಕೆ ಯುವಕನೊಬ್ಬ ಆಕಸ್ಮಿಕವಾಗಿ ಬಿದ್ದು ಸುರಂಗದೊಳಗೆ ರಾತ್ರಿಯಿಡಿ ಸಿಲುಕಿಕೊಂಡ ಆತನನ್ನು ಕಾರ್ಕಳ ...

Read moreDetails

ಉಡುಪಿ | ಮಗಳ ಹುಟ್ಟುಹಬ್ಬದ ಸಂಭ್ರಮ.. ಪಾಳು ಬಿದ್ದ ಬಸ್ ನಿಲ್ದಾಣಕ್ಕೆ ರಂಗು ತುಂಬಿದ ಕಲಾವಿದ ಮಹೇಶ್ ಮರ್ಣೆ

ಉಡುಪಿ: ಉಡುಪಿ ತಾಲೂಕು ಮಣಿಪುರ ಗ್ರಾ.ಪಂ. ವ್ಯಾಪ್ತಿಯ ಮರ್ಣಿ ಗ್ರಾಮದಲ್ಲಿ ಬಸ್ ತಂಗುದಾಣವೊಂದು ಆಕರ್ಷಕ ಚಿತ್ತಾರಗಳಿಂದ ಗಮನ ಸೆಳೆಯುತ್ತಿದೆ. ಬಹಳಷ್ಟು ಸ್ವಚ್ಛತೆಯಿಂದ ಕೂಡಿದ್ದು, ತುಳುನಾಡ ಸಂಪ್ರದಾಯ ಸಂಸ್ಕೃತಿಯನ್ನು ...

Read moreDetails

ಉಡುಪಿ | ತಾಳಮದ್ದಲೆ ಕಲಾವಿದರಿಗೆ ಅಪಮಾನ.. ವಿಶ್ವೇಶ್ವರ ಭಟ್ ಕ್ಷಮೆ ಯಾಚಿಸುವಂತೆ ಆಗ್ರಹ

ಉಡುಪಿ : ಕರಾವಳಿ, ಮಲೆನಾಡು ಭಾಗದ ಪ್ರಮುಖ ಕಲೆಗಳಲ್ಲಿ ಒಂದಾದ ಯಕ್ಷಗಾನ, ತಾಳಮದ್ದಲೆ. ಇದರ ಕಲಾವಿದರು ಹಾಗೂ ಅರ್ಥಧಾರಿಗಳ ಕುರಿತಂತೆ ಅವಹೇಳನ, ಲೇವಡಿ, ಅಪಮಾನದ ಮಾತುಗಳನ್ನು ಸತತವಾಗಿ ...

Read moreDetails

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ

ಉಡುಪಿ : ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ...

Read moreDetails

ಉಡುಪಿ | ಟಿಪ್ಪರ್‌ಗಳ ಅಬ್ಬರಕ್ಕೆ ಬ್ರೇಕ್,10 ದಿನದ ಒಳಗಡೆ ಸ್ಪೀಡ್ ಗವರ್ನರ್ ಅಳವಡಿಸಿ ; ಜಿಲ್ಲಾಡಳಿತ ಸೂಚನೆ

ಉಡುಪಿ : ಕಳೆದ ಸೋಮವಾರ (ಜ.5) ಶೆಟ್ರಕಟ್ಟೆಯಲ್ಲಿ ಟಿಪ್ಪರ್ ಒಂದು ಬಸ್‌ಗೆ ಡಿಕ್ಕಿ ಹೊಡೆದು ಹಲವು ಮಂದಿ ಗಂಭೀರ ಗಾಯಗೊಂಡ ಘಟನೆ ಬಗ್ಗೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿರುವ ...

Read moreDetails
Page 3 of 40 1 2 3 4 … 40
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist