ಉಡುಪಿ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಜ್ಯೋತಿ ಉದಯ್ ಪೂಜಾರಿ ಆಯ್ಕೆ
ಉಡುಪಿ : ಇಲ್ಲಿನ ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಇವರನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ...
Read moreDetailsಉಡುಪಿ : ಇಲ್ಲಿನ ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಇವರನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ...
Read moreDetailsಬೈಂದೂರು : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕುಮಟಾ ಸರಸ್ವತಿ ಪದವಿ ಪೂರ್ವ ...
Read moreDetailsಉಡುಪಿ: ಜೆಸಿಐ ಕುಂದಾಪುರ ಇದರ 50ನೇ ವರ್ಷದ ಸಂಭ್ರಮದ ಅಂಗವಾಗಿ ಸುವರ್ಣ ಜೇಸೀಸ್ ವತಿಯಿಂದ ‘ನಾಟಕೋತ್ಸವ’ ಕಾರ್ಯಕ್ರಮವನ್ನು ಇದೇ ಡಿ. 21 ರಿಂದ 23ರವರೆಗೆ ಕುಂದಾಪುರ ಬೋರ್ಡ್ ...
Read moreDetailsಉಡುಪಿ : ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ. ...
Read moreDetailsಉಡುಪಿ | ಡಿಸೆಂಬರ್ 17ರಿಂದ (ಬುಧವಾರ) ಪವಿತ್ರವಾದ ಧನುರ್ಮಾಸ ಆರಂಭವಾಗುತ್ತಿದೆ. ಜನವರಿ 14ರ ಮಕರ ಸಂಕ್ರಾಂತಿಯವರೆಗೆ ಈ ಮಾಸ ಇರಲಿದ್ದು, ಸೂರ್ಯನು ಗುರುವಿನ ರಾಶಿಯಾದ ಧನು ರಾಶಿಯನ್ನು ...
Read moreDetailsಉಡುಪಿ: ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಇಂದು ವಿಶ್ವಶಾಂತಿ ಸಮಾವೇಶ ನಡೆಯಿತು. ವಿಶೇಷ ಅಭ್ಯಾಗತರಾಗಿ ಅಮೆರಿಕಾದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ...
Read moreDetailsಬೈಂದೂರು : ಇತಿಹಾಸ ಪ್ರಸಿದ್ಧ ತಗ್ಗರ್ಸೆ ಹೆಗ್ಡೆಯವರ ಮನೆ ಗದ್ದೆಯಲ್ಲಿ ಅನುವಂಶಿಕವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು. ಈ ಬಾರಿ ಸೆನ್ಸಾರ್ ಮೂಲಕ ಕೋಣದ ...
Read moreDetailsಉಡುಪಿ : ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಪಡುಬಿದ್ರೆ ರಾ. ಹೆದ್ದಾರಿ 66ರಲ್ಲಿ ನಿನ್ನೆ ತಡರಾತ್ರಿ ಎರಡು ...
Read moreDetailsಕುಂದಾಪುರ : ಕುಂದಾಪುರದ ಯಕ್ಷಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನೆಹರು ಮೈದಾನ, ಹಲವು ವರ್ಷಗಳಿಂದ ತಾಲೂಕಿನ ಆಡಳಿತ ಸುಪರ್ದಿಯಲ್ಲಿದ್ದು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಮತ್ತು ಪುರಸಭೆ ಆಡಳಿತದ ...
Read moreDetailsಉಡುಪಿ : ಖ್ಯಾತ ನಟ, ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.