ಉಡುಪಿಯಲ್ಲಿ ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಸನ್ಮಾನಿಸಿದ ಪುತ್ತಿಗೆ ಶ್ರೀಗಳು
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ...
Read moreDetailsಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ...
Read moreDetailsಉಡುಪಿ : ಶ್ರೀ ಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿ ನವೆಂಬರ್ 28ರಂದು ಉಡುಪಿಗೆ ...
Read moreDetailsಉಡುಪಿ : ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್(ಎಸ್‌ಪಿಜಿ) ಸೇರಿದಂತೆ ವಿವಿಧ ಭದ್ರತಾ ಏಜೆನ್ಸಿಗಳು ...
Read moreDetailsಉಡುಪಿ : ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯಲಿರುವ ಬೃಹತ್ ಗೀತೋತ್ಸವದ ನಿಮಿತ್ತ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ...
Read moreDetailsಬೈಂದೂರು : ಶತಮಾನಗಳ ಇತಿಹಾಸ ಹೊಂದಿರುವ ಬೈಂದೂರು ತಾಲ್ಲೂಕಿನ ಉಳ್ಳೂರು-11ರಲ್ಲಿ ಕೆರೆಗದ್ದೆ ರಾಮ ಗಾಣಿಗ ಹಾಗೂ ಸಹೋದರರು, ಸಂಬಂಧಿಗಳು ಗ್ರಾಮಸ್ಥರ ಸಹಕಾರದೊಂದಿಗೆ ಆಚರಿಸಿಕೊಂಡು ಬಂದಿರುವ ಇತಿಹಾಸ ಪ್ರಸಿದ್ದ ...
Read moreDetailsಉಡುಪಿ : ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಲೆಕ್ಟ್ರಾನಿಕ್ ಹಾಗೂ ಎಲೆಕ್ಟ್ರಿಕಲ್ ...
Read moreDetailsಉಡುಪಿ | ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದ ...
Read moreDetailsಉಡುಪಿ : ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನು ಉಡುಪಿಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ...
Read moreDetailsಉಡುಪಿ : ಮಂದಾರ್ತಿ ಮೇಳದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣ ತೆಗೆಯುವ ಮೊದಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.