ವ್ಯಾಪಕ ಮಳೆಗೆ ತುಂಬಿ ಹರಿಯುತ್ತಿರುವ ತುಂಗಭದ್ರಾ
ದಾವಣಗೆರೆ: ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ-ಹರಿಹರ ಮಾರ್ಗವಾಗಿ ಹರಿಯುವ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ...
Read moreDetails