Champions Trophy: ಪಾಕಿಸ್ತಾನಕ್ಕೆ ನಾನೂ ಹೋಗಲ್ಲ ಎಂದ ಭಾರತೀಯ ಅಂಪೈರ್ ನಿತಿನ್ ಮೆನನ್!
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಎಲೈಟ್ ಅಂಪೈರ್‌ಗಳ ಸಮಿತಿಯಲ್ಲಿ ಇರುವ ಭಾರತದ ನಿತಿನ್ ಮೆನನ್ ಚಾಂಪಿಯನ್ಸ್ ಟ್ರೋಫಿಯ ಕರ್ತವ್ಯಕ್ಕಾಗಿ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿದ್ದಾರೆ. ಭಾರತ ತಂಡ ಪಾಕಿಸ್ತಾನಕ್ಕೆ ...
Read moreDetails