ಕರ್ನಾಟಕ ಸಾರಿಗೆ ಸಂಸ್ಥೆಯ ಬೊಕ್ಕಸ ಖಾಲಿ…ಖಾಲಿ…! ನೌಕರಸ್ಥರಿಗೆ ಸಮವಸ್ತ್ರ ಕೊಡಿಸಲೂ ದುಡ್ಡಿಲ್ಲ?
ಬೆಂಗಳೂರು: ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಹೀಗಾಗಿಯೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪ ಸತ್ಯ ಎನಿಸುತ್ತಿದೆ. ಸಾರಿಗೆ ಸಂಸ್ಥೆಯ ನೌಕರಸ್ಥರಿಗೆ ...
Read moreDetails