ಕೃಷಿ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ: ನೇರ ಸಂದರ್ಶನದ ದಿನಾಂಕದ ಇಲ್ಲಿದೆ
ಬೆಂಗಳೂರು: ವಿದ್ಯಾ ಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ...
Read moreDetails












