ಸಮಾಜದಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತ
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವ ಆರೋಪ ಕೇಳಿ ಬಂದಿದ್ದು, ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ದಲಿತ ಸಮುದಾಯದವರಿಗೆ ದೇವಾಲಯಕ್ಕೆ ಹೋಗಲು ನಿರಾಕರಿಸಿರುವ ಘಟನೆಯೊಂದು ವರದಿಯಾಗಿದೆ. ...
Read moreDetails












