ಸಭಾಧ್ಯಕ್ಷರ ನಡೆ ಖಂಡನೀಯ: ಎನ್.ರವಿಕುಮಾರ್
ಬೆಂಗಳೂರು: ಇಂದು ವಿಧಾನಸಭಾ ಅಧಿವೇಶನದಲ್ಲಿ ನಮ್ಮ ಬಿಜೆಪಿಯ 18 ಜನ ಶಾಸಕರನ್ನು ಅಮಾನತುಗೊಳಿಸುವ ವಿಧಾನಸಭಾ ಅಧ್ಯಕ್ಷರ ನಿರ್ಧಾರ ಖಂಡನೀಯ. ಇದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ...
Read moreDetailsಬೆಂಗಳೂರು: ಇಂದು ವಿಧಾನಸಭಾ ಅಧಿವೇಶನದಲ್ಲಿ ನಮ್ಮ ಬಿಜೆಪಿಯ 18 ಜನ ಶಾಸಕರನ್ನು ಅಮಾನತುಗೊಳಿಸುವ ವಿಧಾನಸಭಾ ಅಧ್ಯಕ್ಷರ ನಿರ್ಧಾರ ಖಂಡನೀಯ. ಇದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ...
Read moreDetailsವಿಧಾನಸಭೆಯಲ್ಲಿ 18 ಬಿಜೆಪಿಯ ಶಾಸಕರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ...
Read moreDetailsಬೆಂಗಳೂರು: 18 ಶಾಸಕರನ್ನು ಸಸ್ಪೆಂಡ್ ಮಾಡಿರುವ ವಿಷಯವವಾಗಿ ವಿಧಾನಸೌಧದ ಅವರಣದಲ್ಲಿ ಮಾಧ್ಯಮಗಳೊಂದಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿದ್ದಾರೆ. ಬಜೆಟ್ ಅಧಿವೇಶನ (Budget Session) ಬಹಳ ಚೆನ್ನಾಗಿ ನಡೆಯುತ್ತಿತ್ತು, ...
Read moreDetailsಬೆಂಗಳೂರು: ಪ್ರಾಣಿಗಳಿಗೆ ನೋವು ಹೇಳಿಕೊಳ್ಳಲು ಹೋಗುವುದಿಲ್ಲ. ಅದನ್ನು ನಾವು ಅರಿತು ನಡೆಯಬೇಕು ಎಂದುವಿಧಾನಸೌದ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಭೆ ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಾಗಿದ್ದು, ಈ ಕುರಿತು ಮಹತ್ವದ ಸಭೆ ನಡೆಯಿತು. ಶ್ವಾನಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ತಜ್ಞರಿಂದ ವಿಧಾನಸಭೆ ಸಭಾಧ್ಯಕ್ಷರಿಗೆ ವರದಿ ...
Read moreDetailsಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಮನವಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.