Viral Video: 25ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದ ವ್ಯಕ್ತಿ ನೃತ್ಯ ಮಾಡುತ್ತಲೇ ಕುಸಿದು ಸಾವು!
ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ತಮ್ಮ 25ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದ 48 ವರ್ಷದ ಉದ್ಯಮಿ ರಾಜೇಶ್ ಕುಮಾರ್ ಎಂಬವರು ತಮ್ಮ ಪತ್ನಿಯೊಂದಿಗೆ ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ...
Read moreDetails





















