ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಕಾಲುವೆಗೆ ಉರುಳಿದ ಬೊಲೆರೊ, 11 ಮಂದಿ ದುರ್ಮರಣ
ಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ...
Read moreDetails













