ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಇಬ್ಬರು ಅಧಿಕಾರಿಗಳು ಎಸ್ ಐಟಿ ವಶಕ್ಕೆ!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್ ಐಟಿ ತಂಡ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ...
Read moreDetails