ಸಿರಾಜ್ ಮಾರಕ ದಾಳಿಗೆ ಇಂಗ್ಲೆಂಡ್ ತತ್ತರ: “ಅವನ ಹೃದಯ ಎಲ್ಲರಿಗಿಂತ ದೊಡ್ಡದು” ಎಂದು ದಿಗ್ಗಜರಿಂದ ಪ್ರಶಂಸೆ
ಲಂಡನ್: ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಭಾರತದ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಗಮನ ಸೆಳೆದಿದ್ದಾರೆ. ಇಂಗ್ಲೆಂಡ್‌ನ ಆಕ್ರಮಣಕಾರಿ ...
Read moreDetails












