ಕರ್ನಾಟಕ ಬಂದ್ ಯಶಸ್ವಿ: ವಾಟಾಳ್ ನಾಗರಾಜ್
ಬೆಂಗಳೂರು: ಕರ್ನಾಟಕ ಬಂದ್ ರಾಜ್ಯಾದ್ಯಂತ ಯಶಸ್ಸು ಕಂಡಿದೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಗೆ ...
Read moreDetailsಬೆಂಗಳೂರು: ಕರ್ನಾಟಕ ಬಂದ್ ರಾಜ್ಯಾದ್ಯಂತ ಯಶಸ್ಸು ಕಂಡಿದೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಗೆ ...
Read moreDetailsಬೆಂಗಳೂರು: ಮಹಾರಾಷ್ಟ್ರದಲ್ಲಿ ಕನ್ನಡಿಗ ಬಸ್ ನಿರ್ವಾಹಕರ ಮೇಲಿನ ಹಲ್ಲೆ ಖಂಡಿಸಿ ಹಾಗೂ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಹಾವಳಿಗೆ ಅಂತ್ಯ ಹಾಡಬೇಕೆಂದು ಆಗ್ರಹಿಸಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ...
Read moreDetailsಬೆಂಗಳೂರು: ಬೆಳಗಾವಿಯಲ್ಲಿ ನಡೆದ ಮರಾಠಿಗರ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಮಧ್ಯೆ ಅಂದು ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ...
Read moreDetailsಬೆಂಗಳೂರು: ಮರಾಠಿಗರ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್ ಪುಂಡರಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ (Karnataka Bandh) ...
Read moreDetailsಬೆಂಗಳೂರು: ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್(Vatal Nagaraj) ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಾಗ್ದಾಳಿ ...
Read moreDetailsಬಿಬಿಎಂಪಿ ಚುನಾವಣೆ ನಡೆಸದ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿರುವ ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್(Watal Nagaraj) ಪ್ರತಿಭಟನೆ ನಡೆಸಿದ್ದಾರೆ. ಬಿಬಿಎಂಪಿ (BBMP) ...
Read moreDetailsಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನರಾಗಿದ್ದು, ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಮಾಜಿ ಸಂಸದೆ ಸುಮಲತಾ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನಿಸಿದರೆ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.