ಬಿಜೆಪಿಯವರು ಒಂದೆಡೆ ಹೆಗ್ಗಡೆಗೆ ಜೈ ಎನ್ನುತ್ತಾರೆ, ಇನ್ನೊಂದೆಡೆ ಸೌಜನ್ಯ ಪರ ಎನ್ನುತ್ತಾರೆ : ಸಿಎಂ ಸಿದ್ದರಾಮಯ್ಯ
ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರದಿಗಾರರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ...
Read moreDetails















