ಇದು ಯಮಲೋಕಕ್ಕೆ ಕರೆದೊಯ್ಯುವ ಗುಂಡಿ
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳದ್ದೇ ಹಾವಳಿ, ಈ ಗುಂಡಿಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಇದೀಗ ಬಿಬಿಎಂಪಿ ವಾರ್ಡ್ 83 ಕಾಡುಗೋಡಿ ಬಳಿ ನಿನ್ನೆ ಸುರಿದ ಭಾರಿ ಮಳೆಗೆ ...
Read moreDetailsಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳದ್ದೇ ಹಾವಳಿ, ಈ ಗುಂಡಿಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಇದೀಗ ಬಿಬಿಎಂಪಿ ವಾರ್ಡ್ 83 ಕಾಡುಗೋಡಿ ಬಳಿ ನಿನ್ನೆ ಸುರಿದ ಭಾರಿ ಮಳೆಗೆ ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಏಕಾಏಕಿ ಸುರಿದ ಮಳೆಯಿಂದಾಗಿ ನಾನಾ ಅವಾಂತರಗಳಾಗಿವೆ. ವಸಂತನಗರ ವಾರ್ಡ್ ಮಾಧವನಗರದಲ್ಲಿ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಮನೆ ಮೇಲೆ ವಾಲಿದೆ. ಅಂಡರ್ ...
Read moreDetailsಬೆಂಗಳೂರು: ಹ್ಯುಂಡೈ ಆಲ್ಕಾಜರ್, ಭಾರತದ ಎಂಪಿವಿ ಮಾರುಕಟ್ಟೆಯಲ್ಲಿ ಮೂರು ಸಾಲುಗಳ ಸೀಟಿಂಗ್‌ಗಾಗಿ ಜನಪ್ರಿಯ ಆಯ್ಕೆಯಾಗಿದೆ. 2021ರಲ್ಲಿ ಕ್ರೆಟಾ ಆಧಾರದ ಮೇಲೆ ಬಿಡುಗಡೆಯಾದ ಇದು, 2024 ರಲ್ಲಿ ಫೇಸ್‌ಲಿಫ್ಟ್ ...
Read moreDetailsಪಾಕಿಸ್ತಾನಕ್ಕೆ ಈಗ ಗ್ರಹಚಾರ ಕೆಟ್ಟು ನಿಂತ ಪರಿಸ್ಥಿತಿ ಬಂದಿದೆ. ಪಹಲ್ಗಾಮ್ ಹೆಸರಿನಲ್ಲಿ ಭಾರತವನ್ನು ಕೆಣಕಿ ಹಿಗ್ಗಾಮುಗ್ಗಾ ಒದೆ ತಿಂದು ಮಲಗಿದಂತಾಗಿದೆ. ಆಪರೇಷನ್ ಸಿಂಧೂರ್ ಪಾಕ್ ಜೀವನ ಪರ್ಯಂತ ...
Read moreDetailsಹೋಂ ಗಾರ್ಡ್ ಕಪಾಳಕ್ಕೆ ಹೊಡೆದು ಬೈಕ್ ಸವಾರ ದುರ್ವರ್ತನೆ ತೋರಿರುವ ಘಟನೆಯೊಂದು ಸಿಲಿಕಾನ್ ಸಿಟಿಯ ಎಸ್ಟೀಮ್ ಮಾಲ್ ಸರ್ಕಲ್ ಸಿಗ್ನಲ್ ಹತ್ತಿರ ನಡೆದಿದೆ. ನಂಬರ್ ಪ್ಲೇಟ್ ಇಲ್ಲದ ...
Read moreDetailsಶಿವಮೊಗ್ಗ: ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ...
Read moreDetailsಬೆಂಗಳೂರು: ವಾಹನ ಚಾಲನಾ ಪರವಾನಗಿ (Driving Licence) ಅವಧಿ ಮುಗಿದಿದ್ದರೆ, ಅದನ್ನು ಕಡ್ಡಾಯವಾಗಿ ನವೀಕರಣ ಮಾಡಿಕೊಳ್ಳಬೇಕು. ಈಗಂತೂ ಆನ್ ಲೈನ್ ಮೂಲಕವೇ ಡಿಎಲ್ ನವೀಕರಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ...
Read moreDetailsಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.ನಗರದ ಮಹದೇವಪುರದಲ್ಲಿ ಗಾಳಿ, ಮಳೆಗೆ ಕಾರು ...
Read moreDetailsನವದೆಹಲಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಟೋಲ್ ಸಂಗ್ರಹಿಸುವ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಮೇ ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರ ಇತ್ತೀಚೆಗಷ್ಟೇ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ವಾಹನಗಳಿಗೂ ತೆರಿಗೆ ವಿಧಿಸಿತ್ತು. ಈ ಕುರಿತು ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಪ್ರಸಾರ ಮಾಡಿತ್ತು. ಸುದ್ದಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.