ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ದುಷ್ಕರ್ಮಿಗಳ ಹಾವಳಿ ಮಿತಿ ಮೀರುತ್ತಿದ್ದು, ಕಾರು–ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಸುಮಾರು 12.40ರ ...
Read moreDetails












