ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ಬೆಂಗಳೂರು: ಹೀರೋ ಮೋಟೋಕಾರ್ಪ್‌ನ ಜನಪ್ರಿಯ ಎಲೆಕ್ಟ್ರಿಕ್ ಮೊಬಿಲಿಟಿ ಬ್ರ್ಯಾಂಡ್ 'ವಿಡಾ' ತನ್ನ ಎಲೆಕ್ಟ್ರಿಕ್ ಸ್ಕೂಟರ್ ಶ್ರೇಣಿಯನ್ನು ಮತ್ತಷ್ಟು ವಿಸ್ತರಿಸಿದೆ. ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯ ಸಾಧಿಸುವ ನಿಟ್ಟಿನಲ್ಲಿ ವಿಡಾ ...
Read moreDetails












