ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ| ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ
ಬೆಂಗಳೂರು: ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆ ಬಳಿಕ ...
Read moreDetails













