ಬೈಕ್ ಸವಾರನಿಗೆ ನಡುರಸ್ತೆಯಲ್ಲೇ ಸಂಚಾರಿ ಪೋಲಿಸರಿಂದ ಕಪಾಳ ಮೋಕ್ಷ ; ವಿಡಿಯೋ ವೈರಲ್
ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ...
Read moreDetailsಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ...
Read moreDetailsಚಿತ್ರದುರ್ಗ : ಚಿತ್ರದುರ್ಗ ಡಿಡಿಪಿಐ ಕಚೇರಿಯ ಒರ್ವ ಸಿಬ್ಬಂದಿ ಕಾರು ಖರೀದಿ ಮಾಡಿದ ಸಂಭ್ರಮದಲ್ಲಿ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ...
Read moreDetailsರಾಜಸ್ಥಾನ : ಸುಮಾರು 80 ಕೆಜಿ ತೂಕದ 8 ಅಡಿ ಉದ್ದದ ಮೊಸಳೆಯೊಂದು ಗ್ರಾಮಸ್ಥರ ಮನೆಗೆ ನುಗ್ಗಿದ್ದು, ಕುಟುಂಬವು ಭಯಭೀತರಾಗಿ ಸಹಾಯಕ್ಕಾಗಿ ಕಿರುಚಿದ್ದಾರೆ. ಸ್ಥಳೀಯ ವನ್ಯಜೀವಿ ತಜ್ಞ ...
Read moreDetailsಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ...
Read moreDetailsಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಓರ್ವರನ್ನು ವ್ಯಕ್ತಿಯೋರ್ವನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವೀಡಿಯೋ ವೈರಲ್ ಆಗಿದೆ. ವಾಹನ ...
Read moreDetailsಗುವಾಹಟಿ: ಅಸ್ಸಾಂನಲ್ಲಿ ಭಾನುವಾರ ಸಂಜೆ 5.8 ತೀವ್ರತೆಯ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ನಡೆದ ಹೃದಯಸ್ಪರ್ಶಿ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಶ್ಲಾಘನೆಗೆ ಪಾತ್ರವಾಗಿದೆ. ಭೂಕಂಪದ ತೀವ್ರತೆಗೆ ...
Read moreDetailsಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬೆಳೆ ಹಾನಿ ಪರಿಶೀಲನೆಗೆ ಭೇಟಿ ನೀಡಿದ್ದ ವೇಳೆ, ರತ್ಲಾಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್ಪಿ) ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ...
Read moreDetailsಧರ್ಮಪುರಿ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಟೇಬಲ್ ಮೇಲೆ ಮಲಗಿ, ಮಕ್ಕಳಿಂದ ಕಾಲು ಒತ್ತಿಸಿಕೊಳ್ಳುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
Read moreDetailsಕೊಪ್ಪಳ: ಜನವಸತಿ ಪ್ರದೇಶದಲ್ಲಿ ಕೆರೆ ಹಾವುಗಳ ಮಿಲನದ ಅದ್ಭುತ ದೃಶ್ಯ ಸೆರೆಯಾಗಿದ್ದು, ವೈರಲ್ ಆಗುತ್ತಿದೆ. ತಾಲೂಕಿನ ಹೊಸಹಳ್ಳಿ ಗ್ರಾಮದ ಲೇಔಟ್ ಒಂದರಲ್ಲಿ ಕಂಡು ಬಂದ ದೃಶ್ಯ ಇದಾಗಿದ್ದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.