ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!
ವಿಜಯನಗರ: ಮಾಜಿ ಸಚಿವ ಆನಂದ್ ಸಿಂಗ್ ತಮ್ಮ ಸಹೋದರಿ ವಿರುದ್ಧವೇ ಸಮರ ಸಾರಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಣಿ ಸಂಯುಕ್ತ ನಡುವೆ ...
Read moreDetailsವಿಜಯನಗರ: ಮಾಜಿ ಸಚಿವ ಆನಂದ್ ಸಿಂಗ್ ತಮ್ಮ ಸಹೋದರಿ ವಿರುದ್ಧವೇ ಸಮರ ಸಾರಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಣಿ ಸಂಯುಕ್ತ ನಡುವೆ ...
Read moreDetailsವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿಯಲ್ಲಿ ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಉಜ್ಜಯಿನಿಯ ...
Read moreDetailsವಿಜಯನಗರ : ಜಿಲ್ಲೆಯ ಹೊಸಪೇಟೆಯ ಸಂಡೂರು ರಸ್ತೆಯಲ್ಲಿರುವ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಾಲುವೆಯಲ್ಲಿ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜನರು ಹೆಚ್ಚಿನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.