ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ; ಈಶ್ವರಪ್ಪ
ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಫೆ. 4ರಂದು ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರ ಸಮ್ಮುಖದಲ್ಲಿ ವಿಜಯಪುರದ ...
Read moreDetailsವಿಜಯಪುರ: ಬಸವನ ಬಾಗೇವಾಡಿಯಲ್ಲಿ ಫೆ. 4ರಂದು ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರ ಸಮ್ಮುಖದಲ್ಲಿ ವಿಜಯಪುರದ ...
Read moreDetailsವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂರಿಗೆ ಏನೂ ಮಾಡುತ್ತಿಲ್ಲ. ಒಂದೂವರೆ ವರ್ಷವಾದರೂ ಯಾವುದೇ ಕಾರ್ಯಗಳನ್ನು ಮುಸ್ಲಿಂರ ಪರ ಮಾಡಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ...
Read moreDetailsವಿಜಯಪುರ: ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ವಿವಾದ ದೊಡ್ಡ ಆಕ್ರೋಶಕ್ಕೆ ಕಾರಣವಾಗಿದೆ. ವಕ್ಫ್ ಅವಾಂತರದಿಂದಾಗಿ ಸಾಕಷ್ಟು ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ರಾತ್ರೋ ...
Read moreDetailsವಿಜಯಪುರ: ಜಿಲ್ಲೆಯಲ್ಲಿ 14,201 ಎಕರೆ ಜಮೀನು ವಕ್ಫ್ ಮಂಡಳಿಗೆ ಸಂಬಂಧಿಸಿದ್ದಾಗಿದ್ದು, ಈ ಪೈಕಿ ಶೇ. 70ರಷ್ಟು ಆಸ್ತಿ ಮುಸ್ಲಿಂರಿಗೆ ಸೇರಿದೆ. ಇನ್ನುಳಿದ ಶೇ. 30ರಷ್ಟು ಪ್ರಮಾಣದ ಆಸ್ತಿ ...
Read moreDetailsವಿಜಯಪುರ: ವಕ್ಫ್ ಮಂಡಳಿಯಿಂದ ದೇವಸ್ಥಾನಕ್ಕೂ ನೋಟಿಸ್ ನೀಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ವಕ್ಫ್ ಕಾನೂನು ವಿರುದ್ಧ ಹೋರಾಟ ಮಾಡುತ್ತೇವೆ. ...
Read moreDetailsವಿಜಯಪುರ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದರಿಂದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರಕ್ಕೆ ವಾರ್ನಿಂಗ್ ನೀಡಿದ್ದಾರೆ. ಹಲವು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ರೈತರಿಗೆ ವಕ್ಫ್ ಬೋರ್ಡ್ ...
Read moreDetailsವಿಜಯಪುರ: ರೈತರು ಜಮೀನುಗಳ ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ಕಾಣಿಸಿಕೊಂಡಿದ್ದು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರೈತರ ಜಮೀನುಗಳಲ್ಲಿನ ಪಹಣಿ ಪತ್ರದಲ್ಲಿನ ...
Read moreDetailsವಿಜಯಪುರ: ದಸರಾದಲ್ಲಿ ಹಿಂದೂಗಳು ಮುಸ್ಲಿಂ ವ್ಯಾಪಾರಿಗಳ ಹತ್ತಿರ ವ್ಯಾಪಾರ ವಹಿವಾಟು ಮಾಡಬಾರದು ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ...
Read moreDetailsವಿಜಯಪುರ: ಕಿಡಿಗೇಡಿಗಳು ಜಾತ್ರೆ ಸಂದರ್ಭದಲ್ಲಿಯೇ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಚಿಂತಾಜನಕ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ...
Read moreDetailsವಿಜಯಪುರ: ಇತ್ತೀಚೆಗೆ ಆತ್ಮಹತ್ಯೆಯ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಎಲ್ಲರಿಗೂ ಬುದ್ಧಿ ಹೇಳಬೇಕಾದ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಸರ್ಕಾರಿ ಶಾಲೆಯ ಸ್ಟಾಕ್ ರೂಮ್ ನಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.