ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!
ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪತಿ-ಪತ್ನಿ ...
Read moreDetails





















