ವೈದ್ಯರೊಬ್ಬರ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ!
ವಿಜಯವಾಡ: ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ (Vijayawada) ನಡೆದಿದೆ. ವೈದ್ಯರೊಬ್ಬರ ಕುಟುಂಬದಲ್ಲಿಯೇ ಈ ರೀತಿ ಕುಟುಂಬಸ್ಥರು ಶವವಾಗಿ ಪತ್ತೆಯಾಗಿದ್ದಾರೆ. ಇದು ...
Read moreDetails