ಜಾತಿ ವಿಷ ಬೀಜ ಮೊದಲು ಬಿತ್ತಿದ್ದು ವಿಜಯೇಂದ್ರ ತಂದೆ ಯಡಿಯೂರಪ್ಪ
ಶಿವಮೊಗ್ಗ: ಬಿಜೆಪಿಯವರಿಗೆ ವಿರೋಧ ಮಾಡುವುದೇ ಕೆಲಸ ಅದಕ್ಕೆ ಅವರು ವಿರೋಧ ಪಕ್ಷದಲ್ಲಿ ಕುಳಿತಿರುವುದು. ಮೋದಿ ಸಮೀಕ್ಷೆ ಮಾಡುತ್ತಾರಲ್ಲ ಅದನ್ನು ವಿರೋಧ ಮಾಡುತ್ತಾರಾ? ನಾವು ಮಾಡುತ್ತಿರುವುದು ಶೈಕ್ಷಣಿಕ ಹಾಗೂ ...
Read moreDetailsಶಿವಮೊಗ್ಗ: ಬಿಜೆಪಿಯವರಿಗೆ ವಿರೋಧ ಮಾಡುವುದೇ ಕೆಲಸ ಅದಕ್ಕೆ ಅವರು ವಿರೋಧ ಪಕ್ಷದಲ್ಲಿ ಕುಳಿತಿರುವುದು. ಮೋದಿ ಸಮೀಕ್ಷೆ ಮಾಡುತ್ತಾರಲ್ಲ ಅದನ್ನು ವಿರೋಧ ಮಾಡುತ್ತಾರಾ? ನಾವು ಮಾಡುತ್ತಿರುವುದು ಶೈಕ್ಷಣಿಕ ಹಾಗೂ ...
Read moreDetailsಬೆಂಗಳೂರು : ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ. ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿಗಳು ಈಗ ರಸ್ತೆ-ರಸ್ತೆಗಳಲ್ಲಿ ...
Read moreDetailsನವ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ನಿಯೋಗ ಇಂದು (ಮಂಗಳವಾರ) ಭೇಟಿ ಮಾಡಿದೆ.ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯ ಮಾಡಲಾಗುತ್ತಿದೆ, ಧರ್ಮಸ್ಥಳದ ಧರ್ಮಾಧಿಕಾರಿ ...
Read moreDetailsಬೆಂಗಳೂರು : ದೇಶದ ಜನತೆ ಕಾಂಗ್ರೆಸ್ ಪಕ್ಷದ ಮೇಲಿದ್ದ ವಿಶ್ವಾಸವನ್ನು ಯಾಕೆ ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕೇ ವಿನಃ ವಿದ್ಯುನ್ಮಾನ ಮತಯಂತ್ರದ(ಇವಿಎಂ) ಬಗ್ಗೆ ಅವರು(ಕಾಂಗ್ರೆಸ್) ಪ್ರಶ್ನಿಸುತ್ತಿರುವುದು ಮುರ್ಖತನದ ಪರಮಾವಧಿ ...
Read moreDetailsಬೆಳ್ತಂಗಡಿ: ಧರ್ಮಸ್ಥಳದಲ್ಲಿ ಇಂದು (ಸೋಮವಾರ) ರಾಜ್ಯ ಬಿಜೆಪಿ ಆಯೋಜಿಸಿದ್ದ" ಧರ್ಮಸ್ಥಳ ಚಲೋ" ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ...
Read moreDetailsಧರ್ಮಸ್ಥಳ : ಧರ್ಮಸ್ಥಳದ ಕ್ಷೇತ್ರ ಮತ್ತು ಕ್ಷೇತ್ರದ ಧರ್ಮಾಧಿಕಾರಿಗಳ ವಿರುದ್ಧ ಅವ್ಯಾಹತವಾಗಿ ಷಡ್ಯಂತ್ರ ಹಾಗೂ ಅಪಪ್ರಚಾರ ಮಾಡಲಾಗುತ್ತಿದ್ದು ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ...
Read moreDetailsಮಂಗಳೂರು (ಧರ್ಮಸ್ಥಳ) : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು(ಸೋಮವಾರ) ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ.ಈಗಾಗಲೇ ಬಿಜೆಪಿ ...
Read moreDetailsಕಲಬುರಗಿ: ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ...
Read moreDetailsಬೆಂಗಳೂರು : ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ನಾಯಕರು ಸಂಚರಿಸಿ ರಸ್ತೆಗಳ ಪರಿಸ್ಥಿತಿ ಹೇಗಿದೆ ಎಂದು ಪರಿಶೀಲಿಸಲಿ. ಮೆಟ್ರೋ ಪ್ರಧಾನಿ ಮೋದಿ ಕನಸಿನ ಕೂಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.